3 ಜುಲೈ ಪವರ್ಫುಲ್ ಗುರು ಪೂರ್ಣಿಮಾ | ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ | Live | Guru Purnima 2023



3 ಜುಲೈ ಪವರ್ಫುಲ್ ಗುರು ಪೂರ್ಣಿಮಾ | ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ | Live | Guru Purnima 2023

3 ಜುಲೈ ಪವರ್ಫುಲ್ ಗುರು ಪೂರ್ಣಿಮಾ | ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ | Live |  Guru Purnima 2023

#live #livestream #astrology

ವೀಕ್ಷಕರೆ, 3 ಜುಲೈ ಪವರ್ಫುಲ್ ಗುರು ಪೂರ್ಣಿಮಾ ಹುಣ್ಣಿಮೆ ಇದೆ. ಈ 4 ರಾಶಿಯವರಿಗೆ ಮಹಾಲಕ್ಷ್ಮೀ ಯೋಗ ಶುರುವಾಗಲಿದೆ ಹಾಗೂ ಇವರು ಮುಟ್ಟಿದ್ದೆಲ್ಲಾ ಚಿನ್ನ ಎನ್ನುವಂಥ ದಿನಗಳು ಆರಂಭವಾಗಲಿವೆ. ಆ 4 ರಾಶಿಗಳು ಯಾವುವು ತಿಳಿಯಲು ಈ ವಿಡಿಯೋ ಸಂಪೂರ್ಣವಾಗಿ ನೋಡಿ ಅಲ್ಲದೆ ಉಳಿದ 8 ರಾಶಿಗಳಿಗೂ ಪರಿಹಾರ ಕ್ರಮ ತಿಳಿಸಲಾಗಿದೆ.
in this video we have discussed abut the June 3rd 2023 Guru Purnima 4 rashi which are getting Mahalakshmi yoga and they will see amazing growth in their life
we have also suggested remedies for other 8 rahsi

ಮಂತ್ರ : ಓಂ ಗ್ರಾಂ ಗ್ರೀಂ ಗ್ರೌಂ ಸಃ ಗುರವೇ ನಮಃ
mantra : om gram greem groum saha gurave namaha

ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ.
https://youtu.be/8A7puHgLq58

#jyeshthapurnima2023
#fullmoonday
#fullmoon
#jyeshtha
#jyeshthapurnima
#lemon
#hanuman
#lakshmi
#kubera
#finance
#amount
#money
#rich
#wealth
#kannadaastrologytips
#astrologykannada
#krishna
#vishnu
#loan
#spritual
#laxmi
#success
#positveaffirmations
#affirmations
#switchwords
#spiritualhealer
#sudhindradeshpande
#jeethmedianetwork
sudhindra deshpande
Mesha rashi
Vrishabha rashi
Mithuna rashi
Karka rashi
Tula rashi
Simha rashi
Dhanu rashi
Kumbh rashi
Kanya rashi
Makara rashi
Dhanu rashi
Meena rashi

Join this channel to get access to perks:
https://www.youtube.com/channel/UCXFsRaRvY0QBlNC0ZCkB4ew/join
For More Updates: Subscribe us @ https://www.youtube.com/c/JEETHMEDIANETWORKBANGALORE
Disclaimer
The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.
ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ. .